ಕ್ಯಾನ್ಸರ್ ರೋಗಿಗಳ ನೆಚ್ಚಿನ ಔಷಧ ಪದ್ಧತಿ ಆಯುರ್ವೇದ: ಸಮೀಕ್ಷೆಯಿಂದ ಬಹಿರಂಗ ದೇಶದಲ್ಲಿರುವ ಕ್ಯಾನ್ಸರ್ ರೋಗಿಗಳಲ್ಲಿ ಶೇ.85 ಪ್ರತಿಶತಕ್ಕೂ ಹೆಚ್ಚಿನ ಮಂದಿ ಆಯುರ್ವೇದ ಔಷಧ ಪದ್ಧತಿಯನ್ನು ಪ್ರಿಫರ್ ಮಾಡುತ್ತಿರುವುದಾಗಿ ತಿಳಿದುಬಂದಿದೆ. ನವದೆಹಲಿ: ಆಸ್ಪತ್ರೆಗಳಲ್ಲಿ ಆಧುನಿಕ ಔಷಧ ಪದ್ಧತಿಯ ಜೊತೆ ಜೊತೆಗೇ ಹೆಚ್ಚಿನ ಕ್ಯಾನ್ಸರ್ ರೋಗಿಗಳು ಆಯುರ್ವೇದ ಚಿಕಿತ್ಸೆಗೆ( ) ಮೊರೆ ಹೋಗುತ್ತಿರುವ ಬೆಳವಣಿಗೆಯನ್ನು ನೂತನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ರಾಜೀವ್ ಗಾಂಧಿ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ ಅಂಡ್ ರೀಸರ್ಚ್ ಸೆಂಟರ್ ಈ ಸಮೀಕ್ಷೆಯನ್ನು ನಡೆಸಿದೆ. ಇದನ್ನೂ ಓದಿ: ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಿಸಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬಸವರಾಜ ಬೊಮ್ಮಾಯಿಆಯುರ್ವೇದವನ್ನು ಹೆಚ್ಚುವರಿ ಔಷಧ ಪದ್ಧತಿಯನ್ನಾಗಿ ಆರಿಸಿಕೊಂಡಿರುವ ರೋಗಿಗಳಲ್ಲಿ ಮುಕ್ಕಾಲು ಪಾಲು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಾಗಿದ್ದಾರೆ. ಇನ್ನೊಂದು ಅಚ್ಚರಿಯ ಸಂಗತಿ ಸಮೀಕ್ಷೆಯಿಂದ ಹೊರಬಿದ್ದಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡ ರೋಗಿಗಳಿಗೆ ಒತ್ತಡ ಪರೀಕ್ಷೆಯನ್ನೂ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಆಯ್ದುಕೊಂಡವರಲ್ಲಿ ಅತಿ ಹೆಚ್ಚು ಮಂಡಿ ಒತ್ತಡದಿಂದ ಬಳಲುತ್ತಿರುವುದು ಪತ್ತೆಯಾಗಿತ್ತು.ಇದನ್ನೂ ಓದಿ: ಭಾರತದ 62,100 ಸೇರಿ, 2020ರಲ್ಲಿ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣ: ಸಂಶೋಧನಾ ವರದಿಚಾಮರಾಜನಗರ: ಕೋವಿಡ್'ಗೆ ಸೆಡ್ಡು ಹೊಡೆದು ಇತರರಿಗೆ ಪ್ರೇರಣೆಯಾದ ಕ್ಯಾನ್ಸರ್ ಪೀಡಿತ ರೈತ!ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ಒತ್ತಾಯಿಸಿ ಕ್ಯಾನ್ಸರ್ ಜಯಿಸಿದವರಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪತ್ರಕೊರೋನಾ ಗೆದ್ದರೂ ಕ್ಯಾನ್ಸರ್ ವಿರುದ್ಧ ಸೋಲು: ಏಷ್ಯನ್ ಗೇಮ್ಸ್ ಪದಕ ವಿಜೇತ ಡಿಂಕೊ ಸಿಂಗ್ ನಿಧನಕ್ಯಾನ್ಸರ್ ರೋಗಿಗಳಿಗೆ ಭರವಸೆಯ ಬೆಳ್ಳಿಗೆರೆ: ಅಪರೂಪದ ಪ್ರಾಯೋಗಿಕ ಚಿಕಿತ್ಸೆ!