ಆರೋಗ್ಯಕರ ತಾಯ್ತತನಕ್ಕೆ ಹನ್ನೆರಡು ಸಲಹೆಗಳು ಮಗುವಿಗೆ ಜನ್ಮ ನೀಡುವ ತಾಯಿಗೆ ಹಲವಾರು ಸವಾಲುಗಳು ಎದುರಾಗುತ್ತಿವೆ. ತಾಯಿಯಾಗುವ ಪ್ರತೀ ಮಹಿಳೆಯರಲ್ಲೂ ಒಂದಲ್ಲ ಒಂದು ರೀತಿಯ ಕುತೂಹಲ, ಚಿಂತೆ, ಆಯಾಸ, ಸಂತಸ ಕ್ಷಣಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಗರ್ಭಿಣಿ...