ಖಿನ್ನತೆ ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು ಪರಿಣಾಮಕಾರಿ: ಜೆಎನ್ ಯು ಅಧ್ಯಯನ ವರದಿ ಖಿನ್ನತೆಯನ್ನು ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು, ನೈತಿಕ ಮೌಲ್ಯಗಳು ಮೈಗೂಡುವಂತೆ ಮಾಡುವುದು ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಜವಹಾರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ