ಬಗಲಲ್ಲೇ ಇರುವ ದುಷ್ಮನ್ ನಿಪಾ ವೈರಾಣು ಬಗ್ಗೆ ನಾವು ತಿಳಿದುಕೊಳ್ಳಬೇಕಾಗಿರುವುದೇನು? ಕರ್ನಾಟಕದಲ್ಲಿ ಇದುವರೆಗೂ ಒಂದೂ ನಿಪಾ ಪ್ರಕರಣ ದಾಖಲಾಗಿಲ್ಲ ನಿಜ ಆದರೆ ಪಕ್ಕದ ರಾಜ್ಯದಲ್ಲೇ ನಿಪಾ ಆತಂಕದ ವಾತಾವರಣ ಸೃಷ್ಟಿಸಿರುವುದರಿಂದ, ಒಂದಷ್ಟು ಮಾಹಿತಿಯನ್ನು ತಿಳಿದುಕೊಂಡಿರುವುದು ಉತ್ತಮ. ಬೆಂಗಳೂರು: ನೆರೆಯ ಕೇರಳದಲ್ಲಿ ನಿಪಾ ವೈರಾಣು ಹಾವಳಿ ಹೆಚ್ಚುತ್ತಿರುವಂತೆಯೇ ಕರ್ನಾಟಕದಲ್ಲಿ ವೈದ್ಯರು ತಮ್ಮ ರೋಗಿಗಳಿಗೆ ನಿಪಾ ವೈರಾಣು ಬಗ್ಗೆ ಮುಂಜಾಗರೂಕತಾ ಕ್ರಮಗಳ ಬಗ್ಗೆ ತಿಳಿ ಹೇಳುತ್ತಿದ್ದಾರೆ, ಸೋಂಕಿನ ಗುಣಲಕ್ಷಣಗಳನ್ನು ಪಟ್ಟಿ ಮಾಡಿ ನೀಡುತ್ತಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ 'ನಿಫಾ' ವೈರಸ್: ಬಾಲಕನ ಸಂಪರ್ಕಕ್ಕೆ ಬಂದಿದ್ದವರು ಸೇಫ್, 20 ಮಂದಿ ರಿಪೋರ್ಟ್ ನೆಗೆಟಿವ್!ಕರ್ನಾಟಕದಲ್ಲಿ ಇದುವರೆಗೂ ಒಂದೂ ನಿಪಾ ಪ್ರಕರಣ ದಾಖಲಾಗಿಲ್ಲ ನಿಜ ಆದರೆ ಪಕ್ಕದ ರಾಜ್ಯದಲ್ಲೇ ನಿಪಾ ಆತಂಕದ ವಾತಾವರಣ ಸೃಷ್ಟಿಸಿರುವುದರಿಂದ, ಒಂದಷ್ಟು ಮಾಹಿತಿಯನ್ನು ತಿಳಿದುಕೊಂಡಿರುವುದು ಉತ್ತಮ.ಇದನ್ನೂ ಓದಿ: 8 ಮಂದಿ ನಿಪಾ ಶಂಕಿತರ ಪರೀಕ್ಷಾ ಫಲಿತಾಂಶ ನೆಗೆಟಿವ್: ನಿಟ್ಟುಸಿರು ಬಿಟ್ಟ ಕೇರಳ ಆರೋಗ್ಯ ಸಿಬ್ಬಂದಿನಿಪಾ ವೈರಾಣು ಸೋಂಕು ಕೊರೊನಾ ಸೋಂಕಿನ ರೋಗ ಲಕ್ಷಣಗಳನ್ನೇ ಹೊಂದಿರುತ್ತದೆ. ಕೆಮ್ಮು, ಗಂಟಲು ಕೆರೆತ, ತಲೆಸುತ್ತು, ತಲೆ ನೋವು, ಸುಸ್ತು, ಮಾಂಸಖಂಡ ಸೆಳೆತ, ಗೊಂದಲ, ಬೆಳಕಿನ ಅಲರ್ಜಿ. ರೋಗಿ ಪ್ರಜ್ನಾಶೂನ್ಯರಾಗಿ ಸಾವನ್ನಪ್ಪುವ ಅಪಾಯವೂ ಇರುತ್ತದೆ.ಇದನ್ನೂ ಓದಿ: ಕೇರಳದ ಕೋಳಿಕೋಡ್'ನಲ್ಲಿ ನಿಫಾ ವೈರಸ್ ಪತ್ತೆ; 13 ವರ್ಷದ ಬಾಲಕ ಆಸ್ಪತ್ರೆಗೆ ದಾಖಲುಹಣ್ಣು, ಖರ್ಜೂರ ಸಿರಪ್ ಸೇವಿಸುವ ವ್ಯಕ್ತಿಗಳಲ್ಲಿ ನಿಪಾ ರೋಗಕ್ಕೆ ಹೆಚ್ಚಾಗಿ ಕಂಡು ಬಂಡಿದೆ. ಅಲ್ಲದೆ ನಿಪಾ ಸೋಂಕಿತರ ಸಂಪರ್ಕದಿಂದಲೂ ಈ ರೋಗ ಹರಡುತ್ತದೆ. ನಿಪಾ ವೈರಾಣು ಕಲುಷಿತಗೊಂಡ ಆಹಾರ ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಇದನ್ನೂ ಓದಿ: ನಿಫಾ ವೈರಾಣು ಪತ್ತೆಗೆ ಟ್ರೂನ್ಯಾಟ್ ಕಿಟ್: ಡಿಸಿಜಿಐ ಅನುಮೋದನೆನಿಪಾ ರೋಗಿಗಳಲ್ಲಿ ಸಾವನ್ನಪ್ಪುವ ಪ್ರಮಾಣ ಶೇ. 40- 75 ರಷ್ಟಿರುತದೆ ಎಂದು ವೈದ್ಯರು ತಿಳಿಸಿದ್ದಾರೆ. ಅರ್ಧ ತಿಂದು ಬಿಟ್ಟ ಹಣ್ಣುಗಳನ್ನು ತಿನ್ನದೇ ಇರುವುದು, ಹಣ್ಣು ಮತ್ತು ತರಕಾರಿ ಸೇವಿಸುವ ಮುನ್ನ ಸ್ವಚ್ಛವಾಗಿ ತೊಳೆಯುವುದು ಮತ್ತು ಮಾಸ್ಕ್ ಧರಿಸುವುದು ನಿಪಾ ಸೋಂಕಿನಿಂದ ಪಾರಾಗುವ ಮಾರ್ಗಗಳು.ಕೊರೊನಾ ಸಾಂಕ್ರಾಮಿಕ: ಬಡ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಶುಲ್ಕ ರಿಯಾಯಿತಿ ಘೋಷಿಸಿದ ದೆಹಲಿ ಕಾಲೇಜುಕ್ವಾರಂಟೈನ್ ಉಲ್ಲಂಘಿಸಿ ಹಲವರಿಗೆ ಕೊರೊನಾ ಹರಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆಕೊರೊನಾ ಮಣಿಸಿದ 116 ವರ್ಷದ ಮುದುಕಿ: ಮೂರು ವಾರ ಐಸಿಯುನಲ್ಲಿ ಹೋರಾಟ!ಕಳೆದ 6 ತಿಂಗಳಲ್ಲಿ ಮೊದಲ ಕೊರೊನಾ ಮೃತ್ಯು ದಾಖಲಿಸಿದ ನ್ಯೂಜಿಲೆಂಡ್ಶ್ರೀಲಂಕಾಗೆ 150 ಟನ್ ಆಮ್ಲಜನಕ ದೇಣಿಗೆ: ಕೊರೊನಾ ಸಂಕಟ ಕಾಲದಲ್ಲಿ ಮಿತ್ರರಾಷ್ಟ್ರಕ್ಕೆ ನೆರವಾದ ಭಾರತಕೊಲಂಬಿಯಾದಲ್ಲಿ ಪತ್ತೆಯಾದ ಹೊಸ ಕೊರೊನಾ ರೂಪಂತರಿ ತಳಿ 'ಮ್ಯು' ಮೇಲೆ ವಿಶ್ವ ಆರೋಗ್ಯ ಸಂಸ್ಥೆ ನಿಗಾ