ಈ ಬಿರು ಬೇಸಿಗೆಯಲ್ಲಿ ತಂಪಾಗಿರಿ; ಇವುಗಳನ್ನು ನಿಮ್ಮ ಪಥ್ಯದಲ್ಲಿ ಯಥೇಚ್ಛವಾಗಿ ಬಳಸಿ ಧಗೆ ಬಿಸಿಲು ಧುತ್ತೆಂದು ಆಗಮಿಸಿರುವ ಈ ಸಮಯದಲ್ಲಿ ಉಣ್ಣೆ ಬಟ್ಟೆಗಳನ್ನು ಮಡಚಿಟ್ಟು ತಂಪು ಪ್ರದೇಶಗಳಿಗೆ ಹಾತೊರೆಯುತ್ತಿರುವ ನೀವು ಇನ್ನು ಮುಂದೆ ಜೊತೆಗೆ ಒಂದು ಲೋಟ ಹೆಚ್ಚುವರಿ ನಿಂಬೆ ಪಾನಕವನ್ನೋ