ಥೈರಾಯ್ಡ್ ನಿಂದ ಕೂದಲು ಮತ್ತು ಚರ್ಮದ ಮೇಲೆ ಆಗುವ ಪರಿಣಾಮಗಳೇನು? ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ. ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ..