ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ ಒಡಿಶಾದ ಕರಾವಳಿ ತೀರ ಪ್ರದೇಶದಿಂದ ಇಂದು ಪರಮಾಣು ಕಾರ್ಯತಂತ್ರದ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ.