ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶದಲ್ಲೇ ಸವಿಯಲಿದ್ದಾರೆ ಮೈಸೂರಿನ ಇಡ್ಲಿ-ವಡೆ! 2022ಕ್ಕೆ ಮಾನವಸಹಿತ ಗಗನಯಾನದಲ್ಲಿ ಪಾಲ್ಗೊಳ್ಳುವ ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶದಲ್ಲೇ ಮೈಸೂರಿನ ಇಡ್ಲಿ-ಸಾಂಬರ್ ಸವಿಯಲಿದ್ದಾರೆ...