ಮನುಕುಲದ ಇತಿಹಾಸದಲ್ಲೇ ಮೊದಲ ಬಾರಿಗೆ ಸೂರ್ಯನ ಬಳಿಗೆ ನಾಸಾ ವಿಮಾನ: ಜುಲೈ ನಲ್ಲಿ ಉಡ್ಡಯನ ಸೂರ್ಯ ಯಾನಕ್ಕಾಗಿ ನಾಸಾ ಈಗಾಗಲೇ ಭರದ ಸಿದ್ಧತೆ ನಡೆಸಿದ್ದು, ಇದು ಮನುಕುಲದ ಇತಿಹಾಸದಲ್ಲೇ ಮೊದಲ ಬಾರಿಯ ಪ್ರಯೋಗವಾಗಿದೆ.