ವಾಟ್ಸ್ ಆಪ್ ಗೆ ಪೈಪೋಟಿ ನೀಡಲು ಪೇಟಿಎಂ ನಿಂದ ಮೆಸೇಜಿಂಗ್ ಆಪ್ ಭಾರತದಲ್ಲಿ ಮುಂಚೂಣಿಯಲ್ಲಿರುವ ಡಿಜಿಟಲ್ ಪೇಮೆಂಟ್ ಸಂಸ್ಥೆ ವಿಶ್ವದ ಅಗ್ರಗಣ್ಯ ಮೆಸೇಜಿಂಗ್ ಆಪ್ ಗೆ ಪೈಪೋಟಿ ನೀಡಲು ಸಿದ್ಧತೆ ನಡೆಸಿದ್ದು ಮೆಸೇಜಿಂಗ್ ಆಪ್ ಸೇವೆಗೆ ಲಗ್ಗೆ ಇಡಲು ಸಿದ್ಧತೆ ನಡೆಸಿದೆ.