ದ್ವಿತೀಯ ಪಿಯು ಅಂಕಪಟ್ಟಿಗಳಿನ್ನು ಸ್ಮಾರ್ಟ್ ಫೋನ್ ನಲ್ಲಿ ಲಭ್ಯ,! ದ್ವಿತೀಯ ಪಿಯು ವಿದ್ಯಾರ್ಥಿಗಳು ಇನ್ನು ಮುಂದೆ ಆನ್ ಲೈನ್ ಮೂಲಕವೇ ಅಂಕಪಟ್ಟಿಯನ್ನು ಪಡೆದುಕೊಳ್ಳಬಹುದು