ಬ್ರಹ್ಮೋಸ್ ಕ್ಷಿಪಣಿಯ ವ್ಯಾಪ್ತಿ ಹೆಚ್ಚಿಸಲಿರುವ ಭಾರತ ಸೂಪರ್ ಸೋನಿಕ್ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ವ್ಯಾಪ್ತಿಯನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು ಮಾ.10 ರ ವೇಳೆಗೆ ಪರೀಕ್ಷಾರ್ಥ ಪ್ರಯೋಗ ನಡೆಯಲಿದೆ ಎಂದು ಡಿಆರ್ ಡಿಒ ಮುಖ್ಯಸ್ಥರು ತಿಳಿಸಿದ್ದಾರೆ.