ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ! ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!