ಪೃಥ್ವಿ-೨ ಜೋಡಿ ಕ್ಷಿಪಣಿ ಯಶಸ್ವಿ ಪರೀಕ್ಷೆ ನಡೆಸಿದ ಭಾರತ ದೇಶೀಯವಾಗಿ ಅಭಿವೃದ್ಧಿಪಡಿಸಿರುವ, ಅಣುಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯಬಲ್ಲ ಪೃಥ್ವಿ-೨ ಜೋಡಿ ಕ್ಷಿಪಣಿಯನ್ನು ಒರಿಸ್ಸಾದ ಚಂಡಿಪುರ್ ನಿಂದ ಭಾರತ ಸೋಮವಾರ ಯಶಸ್ವಿಯಾಗಿ