ಸೂರ್ಯನ ಅಧ್ಯಯನಕ್ಕೆ `ಮಿಷನ್ ಆದಿತ್ಯ' ಮಂಗಳ ಯಾನದ ಯಶಸ್ಸಿನಲ್ಲಿರುವ ಇಸ್ರೋ ವಿಜ್ಞಾನಿಗಳು ಮತ್ತಷ್ಟು ಮಹತ್ವಾಕಾಂಕ್ಷಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಭಾನುವಾರ ಖಾಸಗಿ ಆಂಗ್ಲ ಪತ್ರಿಕೆ ವರದಿ ಪ್ರಕಟಿಸಿದೆ...