ಮೊದಲ ತ್ರೈಮಾಸಿಕದಲ್ಲಿ ಸ್ಯಾಮ್ ಸಂಗ್ ಗೆ ಶೇ.30 ರಷ್ಟು ಲಾಭ ಸಾಧ್ಯತೆ ವರ್ಷದ ಮೊದಲ ತ್ರೈಮಾಸಿಕದಲ್ಲಿ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಗೆ ಶೇ.30 ರಷ್ಟು ಲಾಭ ಬರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.