ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ: ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ ಹರಡಿ ಹತ್ಯೆ ಪ್ರಕರಣಗಳು ಸಂಭವಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.