ಸುಳ್ಳು ಸುದ್ದಿಗೆ ಬ್ರೇಕ್: ವಾಟ್ಸಪ್ ಫಾರ್ವರ್ಡ್ ಮೆಸೇಜ್ ಗಳ ಮಿತಿ 5 ಮಂದಿಗೆ ಸೀಮಿತ ಸುಳ್ಳು ಸುದ್ದಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ಖ್ಯಾತ ಮೆಸೆಜಿಂಗ್ ಜಾಲತಾಣ ವಾಟ್ಸಪ್ ತನ್ನ ಚಾಟಿಂಗ್ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ತರಲು ಮುಂದಾಗಿದೆ.