15 ವರ್ಷಗಳ ನಂತರ ಏಕಕಾಲಕ್ಕೆ ಮಂಗಳ ಹಾಗೂ ರಕ್ತಚಂದ್ರ ದರ್ಶನ: ನಭೋ ಮಂಡಲದಲ್ಲಿ ಮತ್ತೊಂದು ಕೌತುಕ ಶತಮಾನದ ಸುದೀರ್ಘ ಚಂದ್ರಗ್ರಹಣ ಗೋಚರವಾಗಲಿದ್ದು, ಮಂಗಳ ಗ್ರಹವೂ ಸನಿಹದಲ್ಲೇ ಹಾದು ಹೋಗಲಿದೆ. 15 ವರ್ಷದ ನಂತರ ಮಂಗಳ ಗ್ರಹ ಸನಿಹದಲ್ಲೇ ಹಾದುಹೋಗುವ ಸಮಯದಲ್ಲಿ ಚಂದ್ರ ಗ್ರಹಣ ನಡೆಯುತ್ತಿದೆ.