ಪುಣೆ: ಮೃತ ಪುತ್ರನ ಸಂರಕ್ಷಿಸಿಟ್ಟಿದ್ದ ವೀರ್ಯದಿಂದ ಅವಳಿ ಮೊಮ್ಮಕ್ಕಳನ್ನು ಪಡೆದ ದಂಪತಿ! ಪುಣೆಯಲ್ಲಿ ನಡೆದಿರುವ ಈ ಪ್ರಕರಣ ಐವಿಎಫ್ ತಂತ್ರಜ್ಞಾನದಿಂದ ಮಕ್ಕಳನ್ನಷ್ಟೇ ಪಡೆಯಬಹುದೋ ಅಥವಾ ಮೊಮ್ಮಕ್ಕಳನ್ನೂ ಪಡೆಯಬಹುದೋ ಎಂಬ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.