1.2 ಲಕ್ಷ ವರ್ಷಗಳಲ್ಲೇ ಭೂಮಿ ಈ ಪರಿ ಬಿಸಿಯಾಗಿರಲಿಲ್ಲ: ನಾಸಾ ಆತಂಕ ಕಳೆದ 1.2 ಲಕ್ಷ ವರ್ಷಗಳಲ್ಲೇ ಭೂಮಿ ಈ ಪರಿ ಬಿಸಿಯಾಗಿರಲಿಲ್ಲ ಎಂದು ಜಾಗತಿಕ ತಾಪಮಾನ ಏರಿಕೆ ಸಂಬಂಧ ಖ್ಯಾತ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ನಾಸಾ ಆತಂಕ ವ್ಯಕ್ತಪಡಿಸಿದೆ.