ಭಾರತದ ಮಾರುಕಟ್ಟೆಗೆ ಸ್ಯಾಮ್ಸಂಗ್ A9: ಬೆಲೆ, ಮೊಬೈಲ್ ವಿವರ ಹೀಗಿದೆ ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆ ಸ್ಯಾಮ್ಸಂಗ್ A9 ಸರಣಿಯ ಮೊಬೈಲ್ ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.