ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ಗೆ ಸಿದ್ಧತೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ.