ಅಕ್ಟೋಬರ್ ಮೊದಲನೇ ವಾರದಲ್ಲಿ ಚಂದ್ರಯಾನ-2 ಉಡಾವಣೆ: ಇಸ್ರೋ ಮುಖ್ಯಸ್ಥರು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-2 ನ್ನು ಅಕ್ಟೋಬರ್ ಮೊದಲನೇ ವಾರದಲ್ಲಿ ಉಡಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ.