ಇಸ್ರೋ ಮತ್ತೊಂದು ಮೈಲಿಗಲ್ಲು: ಜಿಸ್ಯಾಟ್-29 ಉಪಗ್ರಹ ಉಡಾವಣೆ ಯಶಸ್ವಿ ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ನ.14 ರಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.