ಹೊಸ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಚಂದ್ರನಲ್ಲಿರುವ ಕುಳಿಗಳು ಪತ್ತೆ! ಹೊಸ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಸಹಾಯದಿಂದ ಚಂದ್ರನಲ್ಲಿರುವ ಕುಳಿಗಳನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.