ಸಾಬ್ ನ ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಯನ್ನು ನಿರ್ವಹಿಸಲಿರುವ ಹೆಚ್ಎಎಲ್ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ತಯಾರಿಸಿರುವ ಧ್ರುವ್ ಅತ್ಯಾಧುನಿಕ ಲಘು ಹೆಲಿಕಾಫ್ಟರ್ ಗಾಗಿ ಸಾಬ್ ನ ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಯನ್ನು ಹೆಚ್ಎಎಲ್ ನಿರ್ವಹಣೆ ಮಾಡಲಿದೆ.