ಚಂದ್ರಯಾನ-2 ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ- ಇಸ್ರೋ ನಿನ್ನೆ ನಭದತ್ತ ಚಿಮ್ಮಿದ ಚಂದ್ರಯಾನ-2 ಗಗನ ನೌಕೆ ಉತ್ತಮವಾಗಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಇಸ್ರೋ ಇಂದು ತಿಳಿಸಿದೆ.