ಅಂಧರಿಗೆ ಸ್ಮಾರ್ಟ್ ಸ್ಟಿಕ್, ಬಹು ಉಪಯೋಗಿ ರೋಬೋಟ್: ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಸಾಧನೆ ವಿವಿಧ ವಿಭಾಗಗಳಿಗೆ ಸಹಕಾರಿಯಾಗುವಂತಹ ರೋಬೋಟ್ ನ್ನು ಬೆಂಗಳೂರಿನ ಸಪ್ತಗಿರಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ವಿದ್ಯಾರ್ಥಿಗಳು ತಯಾರಿಸಿದ್ದಾರೆ.