ಭಾರತದ ದೇಸಿ ನಿರ್ಮಿತ ಸಬ್‍ಸೋನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆಗೆ ಸಿದ್ಧ 2016 ರ ಡಿಸೆಂಬರ್ ನಲ್ಲಿ ನಡೆದ ಪರೀಕ್ಷೆಯಲ್ಲಿ ವಿಫಲಗೊಂಡಿದ್ದ ದೇಸಿ ನಿರ್ಮಿತ ಸಬ್ ಸೋನಿ ಕ್ರೂಸ್ ಕ್ಷಿಪಣಿ ನಿರ್ಭಯ್ 5 ನೇ ಪರೀಕ್ಷೆಗೆ ಸಜ್ಜುಗೊಂಡಿದೆ.