ಸಿಡಿಲಿನ ಮುನ್ಸೂಚನೆ ನೀಡಬಲ್ಲ ಮೊಬೈಲ್ ಆ್ಯಪ್ ಬಿಡುಗಡೆ ಮಳೆಗಾಲದಲ್ಲಿ ಸಿಡಿಲಿನ ಆರ್ಭಟ ಸಾಮಾನ್ಯವಾಗಿರುತ್ತದೆ. ಇತ್ತೀಚೆಗೆ ರಾಜ್ಯದಲ್ಲಿ ಸಿಡಿಲಿಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ.