ಈ ವರ್ಷ ಗೂಗಲ್ ನಲ್ಲಿ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟಿದ್ದೇನು? 2018ನೇ ವರ್ಷದ ಅಂತ್ಯಕ್ಕೆ ನಾವು ಸಮೀಪಿಸುರುವಂತೆಯೇ ಅತ್ತ ಖ್ಯಾತ ಸರ್ಚ್ ಎಂಜಿನ್ ದೈತ್ಯ ಗೂಗಲ್‌ 2018ನೇ ವರ್ಷದಲ್ಲಿ ಭಾರತದಲ್ಲಿ ಅತೀ ಹೆಚ್ಚು ಶೋಧಿಸಲ್ಪಟ್ಟ ವಿಚಾರಗಳ ಪಟ್ಟಿ ಬಿಡುಗಡೆ ಮಾಡಿದೆ.