ಚಂದ್ರನ ಅಂಗಳದಲ್ಲಿ ಬಿಯರ್ ಉತ್ಪಾದನೆ! ಚಂದ್ರನ ಅಂಗಳದಲ್ಲಿ ಬಿಯರ್ ಉತ್ಪಾದನೆ ಮಾಡಲು ಅಮೆರಿಕಾದ ವಿದ್ಯಾರ್ಥಿಗಳ ತಂಡವೊಂದು ಸಜ್ಜಾಗಿದೆ. ಇದೇ ಮೊದಲ ಬಾರಿಗೆ ಇಂತಹ ಪ್ರಯೋಗ ನಡೆಯುತ್ತಿದೆ.