ಮಕ್ಕಳನ್ನು ಸ್ಕ್ರೀನ್ ಅಡಿಕ್ಷನ್ ನಿಂದ ದೂರವಿರಿಸುವ ’ಆಪಲ್ ಫ್ಯಾಮಿಲೀಸ್’! ತಂತ್ರಜ್ಞಾನ ಹೆಚ್ಚಾಗುತ್ತಿರುವಂತೆಯೇ ಅದಕ್ಕೆ ದಾಸ್ಯರಾಗಿ ಚಟಗಳಿಗೆ ತುತ್ತಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮಕ್ಕಳನ್ನು ಸ್ಕ್ರೀನ್ ಅಡಿಕ್ಷನ್ ನಿಂದ ದೂರವಿರಿಸಲು ಆಪಲ್ ಸಂಸ್ಥೆ ತನ್ನ ವೆಬ್ ಪೇಜ್ ನಲ್ಲಿ...