ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ಭಾರತ! ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ...