ಸೂರ್ಯನನ್ನೇ ಮುಟ್ಟಲಿರುವ 'ನಾಸಾ'ದ 'ಪಾರ್ಕರ್‌ ಸೋಲಾರ್‌ ಪ್ರೋಬ್‌' ನೌಕೆ! ಇಡೀ ಸೌರಮಂಡಲದ ಉಗಮಕ್ಕೆ ಕಾರಣವಾಗಿರುವ ಸೂರ್ಯನನ್ನೇ ಅಧ್ಯಯನ ಮಾಡಲು ಉತ್ಸುಕವಾಗಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ನಾಸಾ ಸೂರ್ಯನ ಒಡಲು ಪ್ರವೇಶಿಸಬಲ್ಲ ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.