ಮಹತ್ವದ ಸಂಶೋಧನೆ: ಮಂಗಳ ಗ್ರಹದಲ್ಲಿ ನೀರು ಪತ್ತೆ! ಮಂಗಳ ಗ್ರಹದಲ್ಲಿ ಜೀವ ಸಂಕುಲದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಖಗೋಳಶಾಸ್ತ್ರಜ್ಞರಿಗೆ ಮಹತ್ವದ ಅಂಶವೊಂದು ಪತ್ತೆಯಾಗಿದೆ.