ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ರಷ್ಯಾ ನೆರವು ಕೋರಿದ ಭಾರತ! ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆಯ ಇಸ್ರೋ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಭಾರತ ರಷ್ಯಾ ನೆರವು ಕೋರಿದೆ ಎಂದು ತಿಳಿದುಬಂದಿದೆ.