ಮಿಷನ್ ಶಕ್ತಿ: ಭಾರತದ ಮೊಟ್ಟ ಮೊದಲ ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿಯ ಕುರಿತು ತಿಳಿಯಲೇ ಬೇಕಾದ ಅಂಶಗಳು! ಭಾರತದ ಮಹತ್ವಾಕಾಂಕ್ಷಿ ಮಿಷನ್ ಶಕ್ತಿ ಯೋಜನೆ ಹಾಗೂ ಮೊಟ್ಟ ಮೊದಲ ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿ ಎ-ಸ್ಯಾಟ್ ಕುರಿತ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ.