ಪ್ರತೀ ಎರಡು ತಿಂಗಳಗೊಂದು ಉಡಾವಣೆ: ಇಸ್ರೋ ಅಧ್ಯಕ್ಷ ಕೆ ಶಿವನ್ ಪ್ರತೀ ಎರಡು ತಿಂಗಳಿಗೊಂದು ನೌಕೆಯನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡುವ ಕುರಿತು ಯೋಜನೆ ಹಾಕಿಕೊಂಡಿದ್ದೇವೆ ಎಂದು ಇಸ್ರೋ ಅಧ್ಕ್ಷಕ್ಷ ಕೆ ಶಿವನ್ ಹೇಳಿದ್ದಾರೆ.