ಭಯೋತ್ಪಾದನೆ ನಿಗ್ರಹಕ್ಕೆ ಫೇಸ್ ಬುಕ್ ನಿಂದ ಕೃತಕ ಬುದ್ಧಿಮತ್ತೆ ಬಳಕೆ ಭಯೋತ್ಪಾದನೆ ತಡೆಗೆ ಫೇಸ್ ಬುಕ್ ಯಾವ ಕ್ರಮ ಕೈಗೊಂಡಿದೆ, ಅದರ ಪಾತ್ರವೇನು ಎಂದು ಸಾಮಾಜಿಕ ಜಾಲತಾಣದ ಬಳಕೆದಾರರು ಪ್ರಶ್ನಿಸಲು ಪ್ರಾರಂಭಿಸಿದೆ.