ಇಸ್ರೋದಿಂದ ಸ್ವದೇಶೀ ನಿರ್ಮಿತ ಪರಮಾಣು ಗಡಿಯಾರ ಸೃಷ್ಟಿ, ನ್ಯಾವಿಗೇಷನ್ ಉಪಗ್ರಹಗಳಲ್ಲಿ ಬಳಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೇ ಮೊದಲ ಬಾರಿಗೆ ಸ್ವದೇಶೀ ತಂತ್ರಜ್ಞಾನ ಬಳಸಿಕೊಂಡು ಪರಮಾಣು ಗಡಿಯಾರವನ್ನು ಅಭಿವೃದ್ಧಿ ಪಡಿಸಿದೆ.