ಅತಿ ಭಾರದ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್, ಡಿ.5 ರಂದು ಉಡಾವಣೆ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದು, ದೇಶದ ಇತಿಹಾಸದಲ್ಲೇ ಅತ್ಯಂತ ಭಾರದ ಉಪಗ್ರಹ ಎಂದೇ ಕರೆಯಲಾಗುತ್ತಿರುವ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಸಜ್ಜಾಗಿದೆ.