ಭೂಮಿಗೆ ಅಪ್ಪಳಿಸಲಿದೆ ಚೀನಾದ ಬಾಹ್ಯಾಕಾಶ ಪ್ರಯೋಗಾಲಯ ಚೀನಾದ ‘ಅಂತರರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ’ ಇದೇ ಸೋಮವಾರ ಅಂದರೆ ನಾಳೆ ಭೂಮಿಯ ವಾತಾನವರಣ ಪ್ರವೇಶ ಮಾಡಲಿದೆ ಎಂದು ತಿಳಿದುಬಂದಿದೆ.