ಬಾನಂಗಳದಲ್ಲಿ ಹದ್ದಿನಕಣ್ಣು: ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಸಜ್ಜಾದ ಇಸ್ರೋ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದ್ದು, ಎಂಟು ದೇಶಗಳ ಒಟ್ಟು 31 ಉಪಗ್ರಹಗಳನ್ನು ಇಸ್ರೊ ಗುರುವಾರ ಕಕ್ಷೆಗೆ ಸೇರಿಸಲಿದೆ.