ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಕುಜ ಗ್ರಹಕ್ಕೆ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ಸಿದ್ಧತೆ ನಡೆಸಿದ್ದು ತರಂಗಾಂತರಗಳು ಮಾನವನ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು