ಮಾನವ ಸಹಿತ ಬಾಹ್ಯಾಕಾಶ ಪಯಣ ಮತ್ತಷ್ಟು ಸನಿಹ; ಇಸ್ರೋ ಪರೀಕ್ಷೆ ಯಶಸ್ವಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ 'ಮಾನವ ಸಹಿತ ಬಾಹ್ಯಾಕಾಶ ಪಯಣ' ಮತ್ತಷ್ಟು ಸನಿಹವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ.