ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಇಸ್ರೋ ಸಜ್ಜು! ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಐತಿಹಾಸಿಕ ಸಾಹಸಕ್ಕೆ ಸಜ್ಜಾಗಿದ್ದು, ಜನವರಿಯಲ್ಲಿ ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಮಾಡಲಿದೆ...