1,000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ನಿರ್ಭಯ್ ಕ್ಷಿಪಣಿ ಪರೀಕ್ಷೆ ಯಶಸ್ವಿ 1,000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ಸಬ್ ಸಾನಿಕ್ ಕ್ಷಿಪಣಿ ನಿರ್ಭಯ್ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಏ.15 ರಂದು ಯಶಸ್ವಿಯಾಗಿ ನಡೆಸಿದೆ.