ಜಿಹಾದಿ ಉಗ್ರರ ಮೇಲೆ ಕಣ್ಣು: ಬಾಹ್ಯಾಕಾಶದಲ್ಲಿ ಮತ್ತೊಂದು ಸಾಧನೆಗೆ ಇಸ್ರೋ ಸರ್ವಸನ್ನದ್ಧ! ಬಾಹ್ಯಾಕಾಶದಲ್ಲಿ ಮತ್ತೊಂದು ಸಾಧನೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗಿದೆ.